KPSC requirements 2024 ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ...?

  ನಮಸ್ಕಾರ.... 

       KPSC Requirements 2024: ಕರ್ನಾಟಕ ರಾಜ್ಯದ ಪ್ರಮುಖ ಹುದ್ದೆಯಾದ ಕೆ.ಪಿ.ಎಸ್.ಸಿ ಗ್ರೂಪ್ ಎ & ಬಿ (ಗೆಜೆಟೆಡ್ ಪ್ರೊಬೇಷನರ್ಸ್) ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದೆ. ಈ ಕೆಳಗಿನ ಖಾಲಿ ಹುದ್ದೆಗಳಿಗೆ ಆಸಕ್ತ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಮತ್ತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

KPSC



ಇನ್ನೂ ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಆ್ಯಪ್ ಮತ್ತು ಟೇಲಿಗ್ರಾಮ್ ಚಾನೆಲ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.



ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ:

  • ಗ್ರೂಪ್ ಎ & ಬಿ (ಗೆಜೆಟೆಡ್ ಪ್ರೊಬೇಷನರ್ಸ್) ಹುದ್ದೆ 2024 ಅರ್ಜಿ ಶುಲ್ಕ 
  • ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ.
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಮಾಜಿ ಸೈನಿಕರಿಗೆ: 50 ರೂ.
  • ಎಸ್ಸಿ/ಎಸ್ಟಿ, ಪ್ರವರ್ಗ-1
  • ಅಂಗವಿಕಲ ಅಭ್ಯರ್ಥಿಗಳಿಗೆ  ಯಾವುದೇ ಅರ್ಜಿ ಶುಲ್ಕ  ಇರುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ತಿಳಿಸಿದೆ.

ಪಾವತಿ ವಿಧಾನ: ಆನ್ ಲೈನ್ ಮೂಲಕ ಪಾವತಿಸಬಹುದು.

ಉದ್ಯೋಗದ ಸ್ಥಳ:

ಕರ್ನಾಟಕ


ಇದನ್ನೂಓದಿ:  UPSC Requirements 2024

ಆಯ್ಕೆ ಪ್ರಕ್ರಿಯೆ:

  • ಪೂರ್ವಭಾವಿ ಪರೀಕ್ಷೆ
  • ಮುಖ್ಯ ಪರೀಕ್ಷೆ
  • ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04-03-2024 ಮತ್ತು ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-04-2024  

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಇನ್ನೂ ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಆ್ಯಪ್ ಮತ್ತು ಟೇಲಿಗ್ರಾಮ್ ಚಾನೆಲ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.



Powered by Blogger.